ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ

Updated on: Feb 16, 2025 | 8:41 AM

ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ವಿಡಿಯೋದಲ್ಲಿ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್​ಫಾರಂಗಳಲ್ಲಿ ಕಿಕ್ಕಿರಿದು ತುಂಬಿರುವ ಜನರನ್ನು ಕಾಣಬಹುದು. ರೈಲು ಬಂದಾಕ್ಷಣೆ ಎಲ್ಲೆಡೆಯಿಂದ ರೈಲು ಹತ್ತರ ಪ್ರಯತ್ನಿಸುತ್ತಿರುವ ದೃಶ್ಯ ಇದರಲ್ಲಿದೆ. ಉಡಿರಾಡಲೂ ಜಾಗವಿಲ್ಲದಷ್ಟು ಜನರು ತುಂಬಿದ್ದರು. ನೂಗುನುಗ್ಗಲು ಉಂಟಾಗಲು ಹಲವು ಮಂದಿ ಸಾವಿಗೆ ಕಾರಣವಾಯಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More