ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರಿಗೆ ಮುದ್ದಾದ ಮಕ್ಕಳಿದ್ದಾರೆ. ಇವರೇನು ಕಡಿಮೆ ಇಲ್ಲ. ಇವರು ಸಾಕಷ್ಟು ಅವಾಜ್ ಹಾಕ ಬಲ್ಲರು. ಈ ಸಂದರ್ಭದ ಫನ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ.
ನಯನತಾರಾ (Nayanthara) ಹಾಗೂ ವಿಘ್ನೇಶ್ ಶಿವನ್ ವಿವಾಹ ಆಗಿ ಎರಡು ಮಕ್ಕಳಿಗೆ ಪಾಲಕರಾಗಿದ್ದಾರೆ. ಅವರಿಗೆ ಜನಿಸಿರೋದು ಅವಳಿ ಮಕ್ಕಳು. ಇಬ್ಬರೂ ಒಬ್ಬರಿಗಿಂತ ಒಬ್ಬರು ಸ್ಟ್ರಾಂಗ್ ಇದ್ದಾರೆ. ತಂದೆಗೆ ಆವಾಜ್ ಹಾಕುವಷ್ಟು ಬೆಳೆದಿದ್ದಾರೆ. ‘ನಾನು ಹೇಳೋದನ್ನು ನೀನು ಕೇಳಬೇಕು’ ಎಂದು ವಿಘ್ನೇಶ್ ಹೇಳಿದರೆ, ‘ಇಲ್ಲ ನಾನು ಹೇಳಿದ್ದನ್ನು ನೀನು ಕೇಳಬೇಕು’ ಎಂದು ಮಗ ಹೇಳಿದ್ದಾನೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ

ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
