AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ

ರಾಜೇಶ್ ದುಗ್ಗುಮನೆ
|

Updated on: Mar 05, 2026 | 9:41 AM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಆರತಕ್ಷತೆ ಹೈದರಾಬಾದ್ ಅಲ್ಲಿ ಮಾರ್ಚ್ 4ರಂದು ನಡೆಯಿತು. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯ ಫೆಬ್ರವರಿ 26ರಂದು ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ ಅಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜಯ್ ಹಾಗೂ ರಶ್ಮಿಕಾ ಕುಟುಂಬ ಹಾಜರಿ ಹಾಕಿತ್ತು. ಈ ವಿಡಿಯೋ ಗಮನ ಸೆಳೆದವು. ರಶ್ಮಿಕಾ ಕುಟುಂಬದವರನ್ನು ಕಂಡರೆ ವಿಜಯ್​​ಗೆ ಅಪಾರ ಗೌರವ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More