ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE

Edited By:

Updated on: Jul 29, 2025 | 10:22 AM

Vijay Deverakonda: ವಿಜಯ್ ದೇವರಕೊಂಡ ನಟನೆಯ ‘ಕಿಂಗ್ಡಮ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜುಲೈ 26) ಬಿಡುಗಡೆ ಆಗಲಿದೆ. ಟ್ರೈಲರ್ ಬಿಡುಗಡೆಗಾಗಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಬಲು ಅದ್ಧೂರಿಯಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲೈವ್ ಇಲ್ಲಿ ನೋಡಿ..

ವಿಜಯ್ ದೇವರಕೊಂಡ (Vijay Deverakonda) ನಟನೆಯ ‘ಕಿಂಗ್ಡಮ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜುಲೈ 26) ಬಿಡುಗಡೆ ಆಗಲಿದೆ. ಟ್ರೈಲರ್ ಬಿಡುಗಡೆಗಾಗಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಬಲು ಅದ್ಧೂರಿಯಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಜಯ್ ದೇವರಕೊಂಡ ಸೇರಿದಂತೆ ಚಿತ್ರತಂಡ ಹಾಗೂ ಸೆಲೆಬ್ರಿಟಿ ಅತಿಥಿಗಳು ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 26, 2025 08:29 PM