‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’: ವಿಜಯ್ ದೇವರಕೊಂಡ

ಪುನೀತ್ ರಾಜ್​ಕುಮಾರ್  ಅವರನ್ನು ಕಳೆದುಕೊಂಡಿರುವ ನೋವು ಈಗಲೂ ಅನೇಕರನ್ನು ಕಾಡುತ್ತಿದೆ. ವಿಜಯ್ ದೇವರಕೊಂಡ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

TV9kannada Web Team

| Edited By: Rajesh Duggumane

Aug 25, 2022 | 6:30 AM

ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಖ್ಯಾತಿ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀ ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್ ಇದ್ದಾರೆ. ಅವರನ್ನು ಕಳೆದುಕೊಂಡಿರುವ ನೋವು ಈಗಲೂ ಅನೇಕರನ್ನು ಕಾಡುತ್ತಿದೆ. ವಿಜಯ್ ದೇವರಕೊಂಡ (Vijay Devarakonda) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’ ಎಂಬ ಮಾತು ಅವರ ಕಡೆಯಿಂದ ಬಂದಿದೆ.

 

 

Follow us on

Click on your DTH Provider to Add TV9 Kannada