ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

Updated on: Jun 12, 2026 | 3:23 PM

Thalapathy Vijay: ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ...

ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 12, 2026 03:22 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More