AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ಮಂಜುನಾಥ ಸಿ.
|

Updated on: Apr 04, 2026 | 9:59 PM

Share

Thalapathy Vijay: ದಳಪತಿ ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ ಸಿಟ್ಟಾದ ವಿಜಯ್, ಕೂಡಲೇ ಭದ್ರತೆಯವನನ್ನು ಬೈದು ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ವಿಡಿಯೋ ನೋಡಿ...

ನಟ ದಳಪತಿ ವಿಜಯ್ (Thalapathy Vijay), ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ತಮಿಳುನಾಡು ರಾಜ್ಯದಾದ್ಯಂತ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅವರ ಟಿವಿಕೆ ಪಕ್ಷಕ್ಕೆ ಅವರೇ ಸ್ಟಾರ್ ಪ್ರಚಾರಕ ಆಗಿದ್ದು ರಾಜ್ಯದೆಲ್ಲೆಡೆ ರೋಡ್ ಶೋ ಮಾಡುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸ ಮಾಡಿದ ತೆರೆದ ವಾಹನದಲ್ಲಿ ಓಡಾಡುತ್ತಿದ್ದಾರೆ. ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ ಸಿಟ್ಟಾದ ವಿಜಯ್, ಕೂಡಲೇ ಭದ್ರತೆಯವನನ್ನು ಬೈದು ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us