ಸ್ಪಂದನ ಅಂತ್ಯಕ್ರಿಯೆ: ಚಿತಾಗಾರದಲ್ಲಿ ದೇಹವನ್ನು ತೆಗೆದುಕೊಂಡು ಹೋದಾಗ ವಿಜಯ್, ಮುರಳಿ ಮತ್ತು ಶೌರ್ಯ ಒಬ್ಬರ ಹೆಗಲ ಮೇಲೆ ಮತ್ತೊಬ್ಬರು ತಲೆಯಿಟ್ಟು ಅತ್ತರು

ಸ್ಪಂದನ ವಿಜಯ್ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಸ್ಪಂದನ ಅಂತಿಮಯಾತ್ರೆಯಲ್ಲಿ ಸಿನಿಮಾ ಕ್ಷೇತ್ರದವರು, ರಾಜಕಾರಣಿಗಳಲ್ಲದೆ, ಬೇರೆ ಬೇರೆ ಕ್ಷೇತ್ರಗಳ ಗಣ್ರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 09, 2023 | 6:36 PM

ಬೆಂಗಳೂರು: ಇದು ಕರುಳು ಕಿತ್ತು ಬರುವ ದೃಶ್ಯ, ಸ್ಪಂದನ ವಿಜಯರಾಘವೇಂದ್ರ (Spandana Vijay Raghavendra) ಅವರ ದೇಹವನ್ನು ಚಿತಾಗಾರದೊಳಗೆ ತೆಗೆದುಕೊಂಡು ಹೋದಾಗ ಕಂಡ ದೃಶ್ಯವಿದು. ಪತ್ನಿಯನ್ನು ಕಳೆದುಕೊಂಡ ವಿಜಯರಾಘವೇಂದ್ರ (Vijay Raghavendra), ಅಮ್ಮನನ್ನು ಕಳದುಕೊಂಡ ಶೌರ್ಯ (Shourya ) ಮತ್ತು ಅಮ್ಮನಂಥ ಅತ್ತಿಗೆಯನ್ನು ಕಳೆದುಕೊಂಡ ಶ್ರೀಮುರಳಿ (Sri Murali)-ಒಬ್ಬರ ಹೆಗಲ ಮೇಲೆ ಮತ್ತೊಬ್ಬರು ತಲೆಯಿಟ್ಟು ಅಳುತ್ತಿರುವ ದೃಶ್ಯ ಮನ ಕಲಕುತ್ತದೆ. ಸೋಮವಾರ ಬೆಳಗ್ಗೆ ಥಾಯ್ಲೆಂಡ್ ರಾಜಧಾನಿಯ ಹೋಟೆಲೊಂದರಲ್ಲಿ ಹೃದಯಾಘಾತದಿಂದ ಆಕಾಲಿಕ ಮರಣವನ್ನಪ್ಪಿದ ಸ್ಪಂದನ ವಿಜಯ್ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಸ್ಪಂದನ ಅಂತಿಮಯಾತ್ರೆಯಲ್ಲಿ ಸಿನಿಮಾ ಕ್ಷೇತ್ರದವರು, ರಾಜಕಾರಣಿಗಳಲ್ಲದೆ, ಬೇರೆ ಬೇರೆ ಕ್ಷೇತ್ರಗಳ ಗಣ್ರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ