‘ಸ್ಪಂದನಾ ಇದನ್ನೆಲ್ಲಾ ನೋಡುತ್ತಿದ್ದಾಳೆ’; ಭಾವುಕರಾಗಿ ಮಾತನಾಡಿದ ವಿಜಯ್ ರಾಘವೇಂದ್ರ
ವಿಜಯ್ ರಾಘವೇಂದ್ರ ನೋವನ್ನು ಮರೆಯಲು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈಗ ವಿಜಯ್ ರಾಘವೇಂದ್ರ ಅವರು ಟಿವಿ9 ಹಮ್ಮಿಕೊಂಡಿದ್ದ ‘TV9 Real Estate Expo 2023’ಗೆ ಆಗಮಿಸಿದ್ದರು. ಈ ವೇಳೆ ಅವರು ತಮ್ಮ ನಟನೆಯ ‘ಕದ್ದ ಚಿತ್ರ’ದ ಬಗ್ಗೆಯೂ ಮಾತನಾಡಿದರು.
ವಿಜಯ್ ರಾಘವೇಂದ್ರ (Vijay Raghavendra) ಅವರು ಪತ್ನಿ ಸ್ಪಂದನಾ ಅವರನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ. ಆದಾಗ್ಯೂ ಅವರು ಸುಮ್ಮನೆ ಕೂತಿಲ್ಲ. ನೋವನ್ನು ಮರೆಯಲು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈಗ ವಿಜಯ್ ರಾಘವೇಂದ್ರ ಅವರು ಟಿವಿ9 ಹಮ್ಮಿಕೊಂಡಿದ್ದ ‘TV9 Real Estate Expo 2023’ಗೆ ಆಗಮಿಸಿದ್ದರು. ಈ ವೇಳೆ ಅವರು ತಮ್ಮ ನಟನೆಯ ‘ಕದ್ದ ಚಿತ್ರ’ದ ಬಗ್ಗೆಯೂ ಮಾತನಾಡಿದರು. ಈ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ‘ಸ್ಪಂದನಾಗೆ ಈ ಚಿತ್ರವನ್ನು ನೋಡಬೇಕು ಎನ್ನುವ ಆಸೆ ಇತ್ತು. ಮೇಲಿದ್ದುಕೊಂಡೇ ಅವಳು ಎಲ್ಲವನ್ನೂ ನೋಡುತ್ತಿದ್ದಾಳೆ’ ಎಂದಿದ್ದಾರೆ ವಿಜಯ್ ರಾಘವೇಂದ್ರ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
