Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.
ಸೇಲಂ, ಫೆಬ್ರವರಿ 13: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಧಾರಾಕಾರ ಮಳೆಗೆ ವೈಟ್ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ

