Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್

Updated on: Feb 13, 2026 | 2:45 PM

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.

ಸೇಲಂ, ಫೆಬ್ರವರಿ 13: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More