AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ವಿನೀಶ್ ಜೊತೆ ‘ಡೆವಿಲ್’ ವೀಕ್ಷಿಸಿದ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

ಮಗ ವಿನೀಶ್ ಜೊತೆ ‘ಡೆವಿಲ್’ ವೀಕ್ಷಿಸಿದ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

ರಾಜೇಶ್ ದುಗ್ಗುಮನೆ
|

Updated on:Dec 11, 2025 | 8:21 AM

Share

ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇಂದು ರಿಲೀಸ್ ಆಗಿದೆ. ರಾಜ್ಯಾದ್ಯಂತ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರವನ್ನು ವೀಕ್ಷಿಸಲು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ. ಹಾಗಾದರೆ, ಈ ಸಿನಿಮಾ ಹೇಗಿದೆ? ಈ ಪ್ರಶ್ನೆಗೆ ಅಭಿಮಾನಿಗಳ ಕಡೆಯಿಂದ ಉತ್ತರ ಸಿಕ್ಕಿದೆ. ಈ ಮಧ್ಯೆ ವಿನೀಶ್ ಹಾಗೂ ವಿಜಯಲಕ್ಷ್ಮೀ ಅವರು ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ತೆರೆಗೆ ಬಂದಿದೆ. ಈ ಸಿನಿಮಾಗೆ ಬೆಂಗಳೂರಿನ ಗಾಂಧಿ ನಗರದಲ್ಲಿರುವ ನರ್ತಕಿ ಮುಖ್ಯ ಚಿತ್ರಮಂದಿರ. ಈ ಥಿಯೇಟರ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್, ನಟ ಧನ್ವೀರ್ ಸಿನಿಮಾ ವೀಕ್ಷಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 11, 2025 08:20 AM