ಪತಿ ದರ್ಶನ್​ಗಾಗಿ ಏನೇನು ತಂದಿದ್ದರು ವಿಜಯಲಕ್ಷ್ಮಿ? ಆ ವಸ್ತು ವಾಪಸ್ ಕಳಿಸಿದ್ದೇಕೆ?

Vijayalakshmi Darshan: ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ ಅವರನ್ನು ನೋಡಲು ಬಂದಿದ್ದ ಪತ್ನಿ ವಿಜಯಲಕ್ಷ್ಮಿ, ಪತಿಗಾಗಿ ಕೆಲವು ವಸ್ತುಗಳನ್ನು ತಂದಿದ್ದರು. ಅವುಗಳಲ್ಲಿ ಒಂದು ವಸ್ತುವನ್ನು ಪೊಲೀಸರು ವಾಪಸ್ ಕಳಿಸಿದ್ದಾರೆ.

ಪತಿ ದರ್ಶನ್​ಗಾಗಿ ಏನೇನು ತಂದಿದ್ದರು ವಿಜಯಲಕ್ಷ್ಮಿ? ಆ ವಸ್ತು ವಾಪಸ್ ಕಳಿಸಿದ್ದೇಕೆ?
|

Updated on: Sep 01, 2024 | 7:26 AM

ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ಅನ್ನು ಕಾಣಲು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಿನ್ನೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಬರಬೇಕಾದರೆ ಪತಿಗಾಗಿ ಕೆಲವು ಅಗತ್ಯ ವಸ್ತುಗಳನ್ನು ಸಹ ತಂದಿದ್ದರು. ವಿಜಯಲಕ್ಷ್ಮಿ ಅವರನ್ನು ಒಳಗೆ ಬಿಡುವ ಮುನ್ನ ಪೊಲೀಸರು ಪರಿಶೀಲನೆ ಮಾಡಿ, ಅವರು ತಂದ ವಸ್ತುಗಳನ್ನು ಸಹ ಪರಿಶೀಲನೆ ಮಾಡಿದರು. ವಿಜಯಲಕ್ಷ್ಮಿ ಅವರ ಆಗಮನದ ಬಗ್ಗೆ ಮಾತನಾಡಿದ ಪ್ರಿಸನ್ ಡಿಐಜಿ ಶೇಷ, ‘ವಿಜಯಲಕ್ಷ್ಮಿ ಅವರು ದರ್ಶನ್​ಗಾಗಿ ಡ್ರೈ ಫ್ರೂಟ್ಸ್, ಸೋಪು, ಶಾಂಪು, ಪೇಸ್ಟುಗಳನ್ನು ತಂದಿದ್ದರು. ಬಟ್ಟೆಗಳನ್ನು ಸಹ ತಂದಿದ್ದರು. ಒಂದು ಬ್ಲಾಂಕೆಟ್ ತಂದಿದ್ದರು ಅದನ್ನು ನಾವು ವಾಪಸ್ ಕಳಿಸಿದ್ದೇವೆ. ಬೆಟ್​ಶೀಟ್, ಹಾಸಿಗೆಗಳನ್ನು ಹೊರಗಿನಿಂದ ಕೊಡುವಂತಿಲ್ಲ. ಜೈಲಿನ ಹಾಸಿಗೆ ಬೆಡ್​​ಶೀಟ್​ಗಳನ್ನೇ ಬಳಸಬೇಕಿರುತ್ತದೆ’ ಎಂದಿದ್ದಾರೆ. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ