ದರ್ಶನ್ ಗೈರು ಹಾಜರಿ ನಡುವೆ ವಿಜಯಲಕ್ಷ್ಮಿ ಮುಂದಾಳತ್ವದಲ್ಲಿ ಸಂಕ್ರಾಂತಿ ಆಚರಣೆ: ವಿಡಿಯೋ

Updated on: Jan 15, 2026 | 12:37 PM

Darshan Thoogudeepa: ಪ್ರತಿ ವರ್ಷ ನಟ ದರ್ಶನ್ ತಮ್ಮ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬವನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ. ವಿಡಿಯೋ ನೋಡಿ....

ನಟ ದರ್ಶನ್ (Darshan) ಪಾಲಿಗೆ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ್ದಾಗಿತ್ತು. ಈ ಹಬ್ಬವನ್ನು ಅವರೇ ತಪ್ಪದೇ ಆಚರಿಸುತ್ತಿದ್ದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ತಮ್ಮ ಫಾರಂಹೌಸ್​​ನಲ್ಲಿರುವ ಎಲ್ಲ ಪ್ರಾಣಿಗಳಿಗೂ ಸ್ನಾನ ಮಾಡಿಸಿ, ಹೂವುಗಳಿಂದ ಸಿಂಗರಿಸಿ ಕಿಚ್ಚು ಹಾಯಿಸುತ್ತಿದ್ದರು. ಪ್ರತಿ ವರ್ಷವೂ ಇದನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jan 15, 2026 12:37 PM