ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್ಗಾಗಿ ವಿಶೇಷ ಪೂಜೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ಇಂದು (ನವೆಂಬರ್ 09) ಆನೆಕಲ್ನ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ನಟ ದರ್ಶನ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ಅವರು ಹಾಸನದ ದೇವಾಲಯವೊಂದಕ್ಕೆ ಭೇಟಿ ನೀಡಿ ಹರಕೆ ಕಟ್ಟಿಕೊಂಡಿದ್ದರು. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲಿಗೆ ಹೋದಾಗಿನಿಂದಲೂ ಹಲವಾರು ದೇವಾಲಯಗಳನ್ನು ವಿಜಯಲಕ್ಷ್ಮಿ ಸುತ್ತಿದ್ದಾರೆ. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದಾರೆ. ವಿಡಿಯೋ ನೋಡಿ....
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ಇಂದು (ನವೆಂಬರ್ 09) ಆನೆಕಲ್ನ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ನಟ ದರ್ಶನ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ಅವರು ಹಾಸನದ ದೇವಾಲಯವೊಂದಕ್ಕೆ ಭೇಟಿ ನೀಡಿ ಹರಕೆ ಕಟ್ಟಿಕೊಂಡಿದ್ದರು. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲಿಗೆ ಹೋದಾಗಿನಿಂದಲೂ ಹಲವಾರು ದೇವಾಲಯಗಳನ್ನು ವಿಜಯಲಕ್ಷ್ಮಿ ಸುತ್ತಿದ್ದಾರೆ. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us




