ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ಇಂದು (ನವೆಂಬರ್ 09) ಆನೆಕಲ್​​ನ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ನಟ ದರ್ಶನ್​ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ಅವರು ಹಾಸನದ ದೇವಾಲಯವೊಂದಕ್ಕೆ ಭೇಟಿ ನೀಡಿ ಹರಕೆ ಕಟ್ಟಿಕೊಂಡಿದ್ದರು. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲಿಗೆ ಹೋದಾಗಿನಿಂದಲೂ ಹಲವಾರು ದೇವಾಲಯಗಳನ್ನು ವಿಜಯಲಕ್ಷ್ಮಿ ಸುತ್ತಿದ್ದಾರೆ. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದಾರೆ. ವಿಡಿಯೋ ನೋಡಿ....

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ಇಂದು (ನವೆಂಬರ್ 09) ಆನೆಕಲ್​​ನ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ನಟ ದರ್ಶನ್​ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ಅವರು ಹಾಸನದ ದೇವಾಲಯವೊಂದಕ್ಕೆ ಭೇಟಿ ನೀಡಿ ಹರಕೆ ಕಟ್ಟಿಕೊಂಡಿದ್ದರು. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲಿಗೆ ಹೋದಾಗಿನಿಂದಲೂ ಹಲವಾರು ದೇವಾಲಯಗಳನ್ನು ವಿಜಯಲಕ್ಷ್ಮಿ ಸುತ್ತಿದ್ದಾರೆ. ಇದೀಗ ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us