ದರ್ಶನ್ ಅಭಿಮಾನಿಗಳ ಜೊತೆ ಸಭೆ ಮಾಡಿದ ವಿಜಯಲಕ್ಷ್ಮೀ

Updated on: Nov 20, 2025 | 10:35 AM

Devil Movie: ಡೆವಿಲ್ ಸಿನಿಮಾ ರಿಲೀಸ್ ಆಗಲು ರೆಡಿ ಆಗುತ್ತಿದೆ. ದರ್ಶನ್ ಅವರು ಈ ಚಿತ್ರಕ್ಕೆ ಹೀರೋ. ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 12ರಂದು ರಿಲೀಸ್ ಆಗುತ್ತಿದೆ. ಸದ್ಯ ದರ್ಶನ್ ಜೈಲಿನಲ್ಲಿ ಇದ್ದಾರೆ. ಹೀಗಾಗಿ, ಸಿನಿಮಾ ಪ್ರಚಾರದ ಜವಾಬ್ದಾರಿಯನ್ನು ತಂಡ ಹಾಗೂ ವಿಜಯಲಕ್ಷ್ಮೀ ವಹಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ತಂಡದವರು ಸಭೆ ನಡೆಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 20, 2025 10:32 AM