ದರ್ಶನ್ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ
ದರ್ಶನ್ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವೈದ್ಯರು ದರ್ಶನ್ ಅವರ ಆರೋಗ್ಯ ಪರೀಕ್ಷೆ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮೀ ಅವರು ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡುತ್ತಿದೆ. ನಿತ್ಯವೂ ವೈದ್ಯರು ಇದರ ಪರೀಕ್ಷೆ ಮಾಡುತ್ತಿದ್ದಾರೆ. ಅವರಿಗೆ ಬೆನ್ನು ಊತ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮೀ ಅವರು ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.