AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ SBI ಬ್ಯಾಂಕ್ ದರೋಡೆ: ಸಿಕ್ಕ ಸಿಕ್ಕಲ್ಲಿ ಹಣ ಎಸೆದು ಹೋದ ದರೋಡೆಕೋರರು

ವಿಜಯಪುರ SBI ಬ್ಯಾಂಕ್ ದರೋಡೆ: ಸಿಕ್ಕ ಸಿಕ್ಕಲ್ಲಿ ಹಣ ಎಸೆದು ಹೋದ ದರೋಡೆಕೋರರು

ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ|

Updated on:Sep 19, 2025 | 7:16 PM

Share

ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಬಿಟ್ಟುಹೋದ ಒಂದು ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ವಶಪಡಿಸಿಕೊಂಡ ಈ ಬ್ಯಾಗ್‌ನಲ್ಲಿ 6.540 ಕೆ.ಜಿ. ಚಿನ್ನ ಮತ್ತು 41.04 ಲಕ್ಷ ರೂ. ನಗದು ದೊರೆತಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದು, ಆರೋಪಿಗಳ ಪತ್ತೆಗಾಗಿ 8 ತಂಡಗಳನ್ನು ರಚಿಸಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

ವಿಜಯಪುರ, (ಸೆಪ್ಟೆಂಬರ್ 19): ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಬಿಟ್ಟುಹೋದ ಒಂದು ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ವಶಪಡಿಸಿಕೊಂಡ ಈ ಬ್ಯಾಗ್‌ನಲ್ಲಿ 6.540 ಕೆ.ಜಿ. ಚಿನ್ನ ಮತ್ತು 41.04 ಲಕ್ಷ ರೂ. ನಗದು ದೊರೆತಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದು, ಆರೋಪಿಗಳ ಪತ್ತೆಗಾಗಿ 8 ತಂಡಗಳನ್ನು ರಚಿಸಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ.

Published on: Sep 19, 2025 07:15 PM