Vijayapura: ಸಿದ್ದೇಶ್ವರ ಸ್ವಾಮೀಜಿ ನೆನೆದು ಕಣ್ಣೀರು ಹಾಕಿದ ಮುಸ್ಲಿಂ ದಂಪತಿ
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತ, ಯಾವುದೇ ಜಾತಿ,ಧರ್ಮದ ಭೇದವಿಲ್ಲದೇ ಶ್ರೀಗಳನ್ನ ನೆನೆದು ಮುಸ್ಲಿಂ ದಂಪತಿಗಳ ಕಣ್ಣೀರ
ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯಗಳಿಂದಲೂ ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಭಕ್ತರು ಬರುತ್ತಿದ್ದಾರೆ. ಸಿದ್ದೇಶ್ವರಶ್ರೀ ಸರ್ವಧರ್ಮ ಸಂತರಾಗಿದ್ದರು, ಯಾವತ್ತು ಜಾತಿ, ಧರ್ಮದ ಬೇಧ ಮಾಡಲಿಲ್ಲ, ಎಲ್ಲ ಮನುಷ್ಯರು ಒಂದೇ ಎನ್ನುತ್ತಿದ್ದರು. ಈ ಹಿಂದೆ ಸ್ವಾಮೀಜಿ ಪ್ರವಚನಕ್ಕೆ ಹೋಗಿದ್ದೇವು ಎಂದು ಸ್ವಾಮೀಜಿಯನ್ನ ನೆನೆಯುತ್ತಾ ಕಣ್ಣೀರು ಹಾಕುತ್ತಿರುವ ಮುಸ್ಲಿಂ ದಂಪತಿಗಳು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

