ಬಸವನಬಾಗೇವಾಡಿ: ತುಂಬಿ ಹರಿದ ಹತ್ತರಕಿಹಾಳ ಹಳ್ಳ, ಜೆಸಿಬಿ ಮೂಲಕ ರಸ್ತೆ ದಾಟಿದ ಜನರು 

ವಿಜಯಪುರ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಸವನಬಾಗೇವಾಡಿ ತಾಲೂಕಿನ ಹತ್ತರಕಿಗಾಳ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಮೇಲೆ ಹತ್ತರಕಿಹಾಳ ಹಳ್ಳ ತುಂಬಿ ಹರಿದಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿದ ಪರಿಣಾಮ ಹತ್ತರಕಿಹಾಳ ಬಸವನಬಾಗೇವಾಡಿ ಸಂಪರ್ಕ ರಸ್ತೆ ಬಂದ್ ಆಗಿದೆ.

ಬಸವನಬಾಗೇವಾಡಿ: ತುಂಬಿ ಹರಿದ ಹತ್ತರಕಿಹಾಳ ಹಳ್ಳ, ಜೆಸಿಬಿ ಮೂಲಕ ರಸ್ತೆ ದಾಟಿದ ಜನರು 
| Updated By: ವಿವೇಕ ಬಿರಾದಾರ

Updated on: Jun 09, 2024 | 2:33 PM

ವಿಜಯಪುರ, ಜೂನ್​ 09: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ (Rain). ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಸವನಬಾಗೇವಾಡಿ (Basavan Bagewadi) ತಾಲೂಕಿನ ಹತ್ತರಕಿಗಾಳ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಮೇಲೆ ಹತ್ತರಕಿಹಾಳ ಹಳ್ಳ ತುಂಬಿ ಹರಿದಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿದ ಪರಿಣಾಮ ಹತ್ತರಕಿಹಾಳ ಬಸವನಬಾಗೇವಾಡಿ ಸಂಪರ್ಕ ರಸ್ತೆ ಬಂದ್ ಆಗಿದೆ. ಹೀಗಾಗಿ ಜನರು ರಸ್ತೆ ದಾಟಲು ಪರದಾಡಿದರು. ಈ ವೇಳೆ ಜನರು ಜೆಸಿಬಿಯ ಬಕೆಟ್​​ನಲ್ಲಿ ಕೂತು ಮತ್ತು ಜೆಸಿಬಿಯ (JCB) ಹಿಂಬಾಗದಲ್ಲಿ ನಿಂತು ರಸ್ತೆ ದಾಟಿಸಿದರು. ಜೆಸಿಬಿಯಲ್ಲಿ ಜನರು ರಸ್ತೆ ದಾಟಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ನದಿಗೆ ಮಗುಚಿ ಬಿದ್ದ ಕಾರ್ಮಿಕರಿದ್ದ ಟ್ರ್ಯಾಕ್ಟರ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ
ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ
ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ
ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ
ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ
Pasahastasana: ನರವ್ಯೂಹವನ್ನು ಬಲಪಡಿಸುವ ಪಾದಹಸ್ತಾಸನ ಮಾಡುವುದು ಹೇಗೆ?
Pasahastasana: ನರವ್ಯೂಹವನ್ನು ಬಲಪಡಿಸುವ ಪಾದಹಸ್ತಾಸನ ಮಾಡುವುದು ಹೇಗೆ?
ದರ್ಶನ್ ಅನ್ನು ಭೇಟಿ ಮಾಡಿ ಬಂದ ವಕೀಲರು ಹೇಳಿದ್ದು ಹೀಗೆ
ದರ್ಶನ್ ಅನ್ನು ಭೇಟಿ ಮಾಡಿ ಬಂದ ವಕೀಲರು ಹೇಳಿದ್ದು ಹೀಗೆ