ಹಿಂದಕ್ಕೆ ಚಲಿಸಿದ ಸಚಿವರ ಕಾರು: ಹ್ಯಾಂಡ್ ಬ್ರೇಕ್​ ಹಾಕುವಂತೆ ಚಾಲಕನಿಗೆ ಪಾಠ ಮಾಡಿದ ಎಂಬಿ ಪಾಟೀಲ್

ಬರ ಅಧ್ಯಯನ ಕೈಗೊಂಡ ವೇಳೆ ಚಾಲಕನಿಗೆ ಕಾರು ಚಾಲನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ ಪಾಠ ಮಾಡಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಬರ ಅಧ್ಯಯನಕ್ಕಾಗಿ ಸಚಿವ ಎಂಬಿ ಪಾಟೀಲ್​ ಪಾಠ ಆಗಮಿಸಿದ್ದರು. ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ಕಾರು ನಿಲ್ಲಿಸಿದ ಕಾರಣ ಇಳಿಜಾರಿನಲ್ಲಿ ಕಾರು ಹಿಂದಕ್ಕೆ ಚಲಿಸಿದೆ. ಈ ವೇಳೆ ಕಾರು ಚಾಲನೆ ಮಾಡುವಾಗ ಜಾಗೃತಿ ಇರಬೇಕು ಎಂದಿದ್ದಾರೆ.

ಹಿಂದಕ್ಕೆ ಚಲಿಸಿದ ಸಚಿವರ ಕಾರು: ಹ್ಯಾಂಡ್ ಬ್ರೇಕ್​ ಹಾಕುವಂತೆ ಚಾಲಕನಿಗೆ ಪಾಠ ಮಾಡಿದ ಎಂಬಿ ಪಾಟೀಲ್
| Edited By: ಗಂಗಾಧರ​ ಬ. ಸಾಬೋಜಿ

Updated on: Nov 15, 2023 | 10:02 PM

ವಿಜಯಪುರ, ನವೆಂಬರ್​ 15: ಬರ ಅಧ್ಯಯನ ಕೈಗೊಂಡ ವೇಳೆ ಚಾಲಕನಿಗೆ ಕಾರು ಚಾಲನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ ಪಾಠ ಮಾಡಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಬರ ಅಧ್ಯಯನಕ್ಕಾಗಿ ಸಚಿವ ಎಂಬಿ ಪಾಟೀಲ್ (MB Patil)​ ಪಾಠ ಆಗಮಿಸಿದ್ದರು. ಗ್ರಾಮಕ್ಕೆ ಆಗಮಿಸಿದ್ದು, ಕಾರು ಇಳಿಯುತ್ತಿದ್ದ ವೇಳೆ ಹಿಂದಕ್ಕೆ ಚಲಿಸಿದೆ. ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ಕಾರು ನಿಲ್ಲಿಸಿದ ಕಾರಣ ಇಳಿಜಾರಿನಲ್ಲಿ ಕಾರು ಹಿಂದಕ್ಕೆ ಚಲಿಸಿದೆ. ಈ ವೇಳೆ ಕಾರು ಚಾಲನೆ ಮಾಡುವಾಗ ಜಾಗೃತಿ ಇರಬೇಕು. ಹ್ಯಾಂಡ್ ಬ್ರೆಕ್ ಹಾಕಬೇಕು ಎಂದು ಕಾರು ಚಾಲಕನಿಗೆ ಪಾಠ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ