ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್‌ನಲ್ಲಿ ಶಾಕಿಂಗ್ ಸಂಗತಿ ಪತ್ತೆ
ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.
ಗದಗ, (ಸೆಪ್ಟೆಂಬರ್ 04): ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ. ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

