ವಿಜಯಪುರ: ಲಕ್ಷ್ಮೀ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ: ವಿಡಿಯೋ ವೈರಲ್
Vijayapura News: ಲಕ್ಷ್ಮೀ ಪೂಜೆ ಬಳಿಕ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡುಹಾರಿಸಿದ ವ್ಯಕ್ತಿ. ಲೈಸೆನ್ಸ್ ಹೊಂದಿದ್ದ ಪಿಸ್ತೂಲ್‌ನಿಂದ ಒಂದು ಸುತ್ತು ಫೈರಿಂಗ್ ಮಾಡಲಾಗಿದೆ. ಫೈರಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿಜಯಪುರ, ನವೆಂಬರ್ 13: ಲಕ್ಷ್ಮೀ ಪೂಜೆ (Lakshmi Puja) ಬಳಿಕ ವ್ಯಕ್ತಿ ಗಾಳಿಯಲ್ಲಿ ಗುಂಡು (FIRING) ಹಾರಿಸಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡುಹಾರಿಸಿದ ವ್ಯಕ್ತಿ. ಲೈಸೆನ್ಸ್ ಹೊಂದಿದ್ದ ಪಿಸ್ತೂಲ್‌ನಿಂದ ಒಂದು ಸುತ್ತು ಫೈರಿಂಗ್ ಮಾಡಲಾಗಿದೆ. ಫೈರಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿದ್ದರಾಯ ವಿರುದ್ಧ ಕಾನೂನು ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos