ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು, ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಎಂದ ಯತ್ನಾಳ್
ಶಿವಾಜಿ ಮಹಾರಾಜರು ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್ ಅಹ್ಮದ್ ಆಗಬೇಕಾಗುತ್ತಿತ್ತು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಇಂದು (ಡಿಸೆಂಬರ್ 14) ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಿವಾಜಿ ಮಹಾರಾಜರು ನಮ್ಮ ದೇಶದ ಆದರ್ಶ ವ್ಯಕ್ತಿ. ವಿಜಯಪುರದಲ್ಲಿ ಶಿವಾಜಿ ಪ್ರತಿಮೆ ಕೂರಿಸುವುದು ಸುಲಭ ಅಲ್ಲ, ಏಕೆಂದರೆ ಅಲ್ಲಿ ಪಾಕಿಸ್ತಾನ ಮೇಡ್ ಬಹಳಷ್ಟಿದೆ ಎಂದು ಕಿಡಿಕಾರಿದರು.
ಬೆಳಗಾವಿ, (ಡಿಸೆಂಬರ್ 14): ಶಿವಾಜಿ ಮಹಾರಾಜರು ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್ ಅಹ್ಮದ್ ಆಗಬೇಕಾಗುತ್ತಿತ್ತು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಇಂದು (ಡಿಸೆಂಬರ್ 14) ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಿವಾಜಿ ಮಹಾರಾಜರು ನಮ್ಮ ದೇಶದ ಆದರ್ಶ ವ್ಯಕ್ತಿ. ವಿಜಯಪುರದಲ್ಲಿ ಶಿವಾಜಿ ಪ್ರತಿಮೆ ಕೂರಿಸುವುದು ಸುಲಭ ಅಲ್ಲ, ಏಕೆಂದರೆ ಅಲ್ಲಿ ಪಾಕಿಸ್ತಾನ ಮೇಡ್ ಬಹಳಷ್ಟಿದೆ ಎಂದು ಕಿಡಿಕಾರಿದರು.
ಮರಾಠ ಅಭಿವೃದ್ಧಿ ನಿಗಮ ವಿಚಾರವಾಗಿ ಚರ್ಚೆ ನಡೆಯಿತು. ಮರಾಠಿ ಭಾಷೆ ವಿರೋಧಿಸುತ್ತೀರಿ, ಉರ್ದು ಭಾಷೆ ಎಲ್ಲಿಯದ್ದು? ಮರಾಠಿ ಭಾಷೆ ವಿರೋಧಿಸುವವರು, ಉರ್ದು ಯಾಕೆ ವಿರೋಧಿಸಲ್ಲ. ಧಮ್, ತಾಕತ್ ಇದ್ದರೆ ಉರ್ದು ಭಾಷೆ ಬೋರ್ಡ್ ತೆಗೆಸಿ. ಇಲ್ಲಿ ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಇದೆ. ಎಲ್ಲರೂ ಯೋಗಿ ಆದಿತ್ಯನಾಥ್ ಆಗಬೇಕು. ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್ ಅಹ್ಮದ್ ಆಗಬೇಕಾಗುತ್ತಿತ್ತು ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

