ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

Updated on: May 19, 2026 | 4:04 PM

Darshan Thoogudeepa-Vijayalakshmi: ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ವಿಜಯಲಕ್ಷ್ಮಿ ಅವರು ವಿವಾಹ ವಾರ್ಷಿಕೋತ್ಸವದ ದಿನ ಪತಿಯ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ರ ವಿನೀಶ್ ದರ್ಶನ್ ಸಹ ಆಗಮಿಸಿದ್ದಾರೆ. ವಿಡಿಯೋ ನೋಡಿ....

ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ವಿಜಯಲಕ್ಷ್ಮಿ ಅವರು ವಿವಾಹ ವಾರ್ಷಿಕೋತ್ಸವದ ದಿನ ಪತಿಯ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ರ ವಿನಿಶ್ ದರ್ಶನ್ ಸಹ ಆಗಮಿಸಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 19, 2026 04:00 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More