AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಮಂಜುನಾಥ ಸಿ.
|

Updated on: Apr 22, 2026 | 5:34 PM

Share

Darshan Thoogudeepa: ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು ಈ ವಾರದಲ್ಲಿ ಅವರ ಎರಡನೇ ಭೇಟಿ ಆಗಿದೆ. ವಿಜಯಲಕ್ಷ್ಮಿ ಅವರು ಜೈಲಿಗೆ ಹೋಗಿ ದರ್ಶನ್ ಅವರನ್ನು ಭೇಟಿ ಆಗಿ ಬರುತ್ತಿರುವಾಗಿನ ವಿಡಿಯೋ ಇದೀಗ ವೈರಲ್ ಆಗಿದೆ. ವಿಡಿಯೋ ನೋಡಿ...

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು ಈ ವಾರದಲ್ಲಿ ಅವರ ಎರಡನೇ ಭೇಟಿ ಆಗಿದೆ. ವಿಜಯಲಕ್ಷ್ಮಿ ಅವರು ಜೈಲಿಗೆ ಹೋಗಿ ದರ್ಶನ್ ಅವರನ್ನು ಭೇಟಿ ಆಗಿ ಬರುತ್ತಿರುವಾಗಿನ ವಿಡಿಯೋ ಇದೀಗ ವೈರಲ್ ಆಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us