Kichcha Sudeep: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುದೀಪ್​-ಪ್ರಿಯಾ ದಂಪತಿ

| Updated By: ಮದನ್​ ಕುಮಾರ್​

Updated on:Dec 04, 2022 | 2:31 PM

Kateel Durgaparameshwari Temple: ಕಿಚ್ಚ ಸುದೀಪ್​ ಅವರು ಪತ್ನಿ ಪ್ರಿಯಾ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಡುವೆ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

ನಟ ಕಿಚ್ಚ ಸುದೀಪ್​ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ (Priya Sudeep) ಜೊತೆ ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸುದೀಪ್​-ಪ್ರಿಯಾ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಗಿದೆ. ‘ವಿಕ್ರಾಂತ್​ ರೋಣ’ ಬಳಿಕ ಸುದೀಪ್​ (Kichcha Sudeep) ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯ ಅವರು ‘ಬಿಗ್​​ ಬಾಸ್​ ಕನ್ನಡ ಸೀಸನ್​ 9’ರ ನಿರೂಪಣೆ ಮಾಡುತ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:31 pm, Sun, 4 December 22

Follow us
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ

ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್

ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ

ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!

ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?

ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು

ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್