‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್-ಜಾಕ್ವೆಲಿನ್
ಇಂದು (ಜೂನ್ 23) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮುಂಬೈಗೆ ತೆರಳಿದೆ. ಕಿಚ್ಚ ಸುದೀಪ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona) ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹೀಗಾಗಿ, ಚಿತ್ರಕ್ಕೆ ದೇಶಾದ್ಯಂತ ಪ್ರಚಾರ ನೀಡಲಾಗುತ್ತಿದೆ. ವಿವಿಧ ನಗರಗಳಿಗೆ ತೆರಳಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸುತ್ತಿದೆ. ಕಿಚ್ಚ ಸುದೀಪ್ ಜೊತೆಯಲ್ಲಿ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರು ಭಾಗಿ ಆಗುತ್ತಿದ್ದಾರೆ. ಇಂದು (ಜೂನ್ 23) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮುಂಬೈಗೆ ತೆರಳಿದೆ. ಕಿಚ್ಚ ಸುದೀಪ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಇಂದು ರಿಲೀಸ್ ಆಗಿರುವ ಟ್ರೇಲರ್ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
ಇದನ್ನೂ ಓದಿ: ‘ವಿಕ್ರಾಂತ್ ರೋಣ’ ರಿಲೀಸ್ ಸಮಯದಲ್ಲಿ ಸುದೀಪ್ಗೆ ಸ್ಟ್ರೆಸ್ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
‘ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ

ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು

ಸರ್ಕಾರದ ಏಜೆಂಟ್ನಂತೆ ವರ್ತಿಸುವ ಸ್ಪೀಕರ್ಗೆ ಧಿಕ್ಕಾರ: ಪ್ರತಿಭಟನೆಕಾರರು

ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
