‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್​-ಜಾಕ್ವೆಲಿನ್

| Updated By: ರಾಜೇಶ್ ದುಗ್ಗುಮನೆ

Updated on: Jun 23, 2022 | 8:54 PM

ಇಂದು (ಜೂನ್​ 23) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮುಂಬೈಗೆ ತೆರಳಿದೆ. ಕಿಚ್ಚ ಸುದೀಪ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona) ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹೀಗಾಗಿ, ಚಿತ್ರಕ್ಕೆ ದೇಶಾದ್ಯಂತ ಪ್ರಚಾರ ನೀಡಲಾಗುತ್ತಿದೆ. ವಿವಿಧ ನಗರಗಳಿಗೆ ತೆರಳಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸುತ್ತಿದೆ. ಕಿಚ್ಚ ಸುದೀಪ್​ ಜೊತೆಯಲ್ಲಿ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರು ಭಾಗಿ ಆಗುತ್ತಿದ್ದಾರೆ. ಇಂದು (ಜೂನ್​ 23) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮುಂಬೈಗೆ ತೆರಳಿದೆ. ಕಿಚ್ಚ ಸುದೀಪ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಇಂದು ರಿಲೀಸ್ ಆಗಿರುವ ಟ್ರೇಲರ್ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ 

‘ವಿಕ್ರಾಂತ್​ ರೋಣ’ ಪ್ರಚಾರದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​

 

 

 

Published On - 8:53 pm, Thu, 23 June 22

Follow us on