ಬಳ್ಳಾರಿ: ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತೆಲೆ ಚೆಚ್ಚಿಕೊಂಡ ಸಂಡೂರು ಶಾಸಕ

ಸಂಡೂರು ಕಾಂಗ್ರೆಸ್​ ಶಾಸಕ ಈ. ತುಕಾರಾಂ ಅವರಿಗೆ ಜಿಲ್ಲೆಯ ಸಂಡೂರು ತಾಲೂಕಿನ ಕುಡುತಿನಿ ಗ್ರಾಮಸ್ಥರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Follow us
ವಿವೇಕ ಬಿರಾದಾರ
|

Updated on: Apr 02, 2023 | 12:58 PM

ಬಳ್ಳಾರಿ: ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆ ನಯಕರು ಮತಯಾಚನೆಗೆ ತಮ್ಮ ಕ್ಷೇತ್ರದಲ್ಲಿ ಸುತ್ತುತ್ತಿದ್ದಾರೆ. ಈ ವೇಳೆ ಮತದಾರರು ತಮ್ಮ ಶಾಸಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ವೈರಲ್​ ಆಗುತ್ತಿರುತ್ತವೆ. ಅದರಂತೆ ಈಗ ಸಂಡೂರು (Sanduru) ಕಾಂಗ್ರೆಸ್​ ಶಾಸಕ ಈ. ತುಕಾರಾಂ (Congress MLA Tukaram) ಅವರಿಗೆ ಜಿಲ್ಲೆಯ ಸಂಡೂರು ತಾಲೂಕಿನ ಕುಡುತಿನಿ ಗ್ರಾಮಸ್ಥರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ತುಕಾರಾಂ ಅವರು ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ್ದ ವೇಳೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಬರೀ ಹಿಂಬಾಲಕರ ಏಳಿಗೆ ಮಾಡಿದ್ದೀರಿ. ಹಿಂಬಾಲಕರ ಮತ ಸಾಕು, ನಮ್ಮ ವೋಟು ನಿಮಗ್ಯಾಕೆ ಎಂದು ಪ್ರಶ್ನಿಸಿದ್ದಾರೆ. ಗ್ರಾಮಸ್ಥರ ಪ್ರಶ್ನೆಗೆ ಕಾಂಗ್ರೆಸ್​​​ ಶಾಸಕ ತುಕಾರಾಂ ತಲೆಚಚ್ಚಿಕೊಂಡಿದ್ದಾರೆ. ಕಾರಾಂಗೆ ಕ್ಲಾಸ್​​ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ