Loading video

ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್

|

Updated on: Mar 28, 2025 | 5:14 PM

Vinay and Rajath: ಮಚ್ಚು ಹಿಡಿದ ಪ್ರಕರಣದಲ್ಲಿ ವಿನಯ್ ಹಾಗೂ ರಜತ್ ಅವರುಗಳಿಗೆ ಜಾಮೀನು ದೊರೆತಿದೆ. ಆದರೆ ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಇಂದು ಷರತ್ತುಗಳನ್ನು ಪೂರೈಸಿದ ಬಳಿಕ ಅವರ ಬಿಡುಗಡೆ ಆಗಲಿದೆ. ಪರಪ್ಪನ ಅಗ್ರಹಾರಕ್ಕೆ ತೆರಳುತ್ತಿರುವ ಆರೋಪಿಗಳ ವಿಡಿಯೋ ಇಲ್ಲಿದೆ...

ಮಚ್ಚು ಹಿಡಿದ ಪ್ರಕರಣದಲ್ಲಿ ವಿನಯ್ ಹಾಗೂ ರಜತ್ ಅವರುಗಳಿಗೆ ಜಾಮೀನು ದೊರೆತಿದೆ. ಆದರೆ ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಇಂದು ಷರತ್ತುಗಳನ್ನು ಪೂರೈಸಿದ ಬಳಿಕ ಅವರ ಬಿಡುಗಡೆ ಆಗಲಿದೆ. ಪರಪ್ಪನ ಅಗ್ರಹಾರಕ್ಕೆ ತೆರಳುತ್ತಿರುವ ಆರೋಪಿಗಳ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ