ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
Vinay Gowda and Rajath: ವಿನಯ್ ಗೌಡ ಮತ್ತು ರಜತ್ ಅವರುಗಳು ರೀಲ್ಸ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೀಲ್ಸ್ ಮಾಡಿದ ಸ್ಟುಡಿಯೋಕ್ಕೆ ಕರೆತಂದು ಮಹಜರು ಮಾಡಿಸಿದ್ದಾರೆ.
ವಿನಯ್ ಗೌಡ ಮತ್ತು ರಜತ್ ಅವರುಗಳು ರೀಲ್ಸ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೀಲ್ಸ್ ಮಾಡಿದ ಸ್ಟುಡಿಯೋಕ್ಕೆ ಕರೆತಂದು ಮಹಜರು ಮಾಡಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos