‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು

Updated on: Jun 19, 2026 | 5:33 PM

Balaramana Dinagalu: ವಿನೋದ್ ಪ್ರಭಾಕರ್ ನಟಿಸಿ, ಕೆಎಂ ಚೈತನ್ಯ ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಹಾಡುಗಳು ಒಂದೊಂದಾಗಿ ಬಿಡುಗಡೆ ಆಗುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಬಿಗ್​​ಬಾಸ್ ಗೆಳೆಯರಾದ ವಿನಯ್ ಗೌಡ ಮತ್ತು ಬುಜ್ಜಿ ಸಹ ನಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿನಯ್ ಮತ್ತು ಬುಜ್ಜಿ ಒಟ್ಟಿಗೆ ವೇದಿಕೆ ಏರಿ ಸಿನಿಮಾದ ಬಗ್ಗೆ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ವಿನೋದ್ ಪ್ರಭಾಕರ್ (Vinod Prabhakar) ನಟಿಸಿ, ಕೆಎಂ ಚೈತನ್ಯ ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಹಾಡುಗಳು ಒಂದೊಂದಾಗಿ ಬಿಡುಗಡೆ ಆಗುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಬಿಗ್​​ಬಾಸ್ ಗೆಳೆಯರಾದ ವಿನಯ್ ಗೌಡ ಮತ್ತು ಬುಜ್ಜಿ ಸಹ ನಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿನಯ್ ಮತ್ತು ಬುಜ್ಜಿ ಒಟ್ಟಿಗೆ ವೇದಿಕೆ ಏರಿ ಸಿನಿಮಾದ ಬಗ್ಗೆ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ರಜತ್ (ಬುಜ್ಜಿ) ಸಹ ಸಿನಿಮಾದ ಹಾಡುಗಳನ್ನು ಮೆಚ್ಚಿ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More