‘ಆ ಬಗ್ಗೆ ನೋವಿದೆ’; ದರ್ಶನ್ ಇಲ್ಲದೆ ‘ಡೆವಿಲ್’ ರಿಲೀಸ್ ಆಗ್ತಿರೋ ಬಗ್ಗೆ ವಿನಯ್ ಗೌಡ ಮಾತು

Updated on: Sep 25, 2025 | 1:38 PM

ನಟ ದರ್ಶನ್ ಇಲ್ಲದೆ ‘ಡೆವಿಲ್’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ವಿನಯ್ ಗೌಡ ಬೇಸರ ಮಾಡಿಕೊಂಡಿದ್ದಾರೆ. ದರ್ಶನ್ ಕೂಡ ಈ ಸಮಯದಲ್ಲಿ ಇರಬೇಕಿತ್ತು ಎಂದು ಅವರು ಹೇಳಿದ್ದಾರೆ. ಟಿವಿ9 ಕನ್ನಡದ ಜೊತೆಗೆ ಅವರು ವಿಶೇಷ ಮಾತುಕತೆ ಆಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ವಿನಯ್ ಗೌಡ ಅವರು ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗುವ ನಿರೀಕ್ಷೆಯಲ್ಲಿ ಫ್ಯಾನ್ಸ್ ಇದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಕೂಡ ನಟಿಸಿದ್ದಾರೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಡೆವಿಲ್’ ಸಿನಿಮಾ ರಿಲೀಸ್ ವೇಳೆ ದರ್ಶನ್ ಕೂಡ ಜೈಲಿನಿಂದ ಹೊರಗೆ ಇರಬೇಕಿತ್ತು ಎಂದು ಅವರು ಹೇಳಿದ್ದಾರೆ. ಈ ಸಿನಿಮಾ ಡಿಸೆಂಬರ್ 12ರಂದು ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 25, 2025 01:00 PM