ನಾಮಿನೇಟ್ ಆಗಿದ್ದಾರೆ 8 ಜನ; ಈ ವಾರ ಎಲಿಮಿನೇಟ್ ಆಗೋರು ಯಾರು?

ನಾಮಿನೇಟ್ ಆಗಿದ್ದಾರೆ 8 ಜನ; ಈ ವಾರ ಎಲಿಮಿನೇಟ್ ಆಗೋರು ಯಾರು?

ರಾಜೇಶ್ ದುಗ್ಗುಮನೆ
|

Updated on:Dec 30, 2023 | 9:33 AM

ವರ್ತೂರು ಸಂತೋಷ್, ತುಕಾಲಿ ಸಂತೋಷ್, ವಿನಯ್ ಗೌಡ, ಮೈಕಲ್, ಸಂಗೀತಾ, ಕಾರ್ತಿಕ್, ಸಿರಿ ಹಾಗೂ ತನಿಷಾ ನಾಮಿನೇಟ್ ಆಗಿದ್ದಾರೆ. ನಮ್ರತಾ ಹಾಗೂ ಪ್ರತಾಪ್ ನಾಮಿನೇಷ್​ನಿಂದ ಬಚಾವ್ ಆಗಿದ್ದಾರೆ.

‘ಬಿಗ್ ಬಾಸ್ ಕನ್ನಡ’ 10ನೇ ಸೀಸನ್​ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ನಡೆಯಲಿದೆ. ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಸದ್ಯ ಮನೆಯಲ್ಲಿ 10 ಮಂದಿ ಇದ್ದಾರೆ. ವರ್ತೂರು ಸಂತೋಷ್ (Varthur Santosh), ತುಕಾಲಿ ಸಂತೋಷ್, ವಿನಯ್ ಗೌಡ, ಮೈಕಲ್, ಸಂಗೀತಾ ಕಾರ್ತಿಕ್, ಸಿರಿ ಹಾಗೂ ತನಿಷಾ ನಾಮಿನೇಟ್ ಆಗಿದ್ದಾರೆ. ನಮ್ರತಾ ಹಾಗೂ ಪ್ರತಾಪ್ ನಾಮಿನೇಷ್​ನಿಂದ ಬಚಾವ್ ಆಗಿದ್ದಾರೆ. ವೀಕೆಂಡ್ ಎಪಿಸೋಡ್​ನಲ್ಲಿ ಯಾರು ಔಟ್ ಆಗುತ್ತಾರೆ ಅನ್ನೋದು ಗೊತ್ತಾಗಲಿದೆ. ಇದಕ್ಕೆ ಉತ್ತರ ಸಿಗಲಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 30, 2023 08:34 AM