ವಿನಯಾ ಪ್ರಸಾದ್ ರೌದ್ರಾವತಾರ ನೋಡಿ ಸೃಜನ್ ಲೋಕೇಶ್ ಶಾಕ್
ವಿನಯಾ ಪ್ರಸಾದ್ ಅವರು ಇತ್ತೀಚೆಗೆ ಕಲರ್ಸ್ ಕನ್ನಡದ ‘ಮಜಾ ಟಾಕೀಸ್’ನಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ರೌದ್ರಾವತಾರ ತೋರಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ನಟಿಗೆ ಎಲ್ಲ ಕಡೆಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ .
ವಿನಯಾ ಪ್ರಸಾದ್ ಅವರು ಹಲವು ವರ್ಷಗಳಿಂದ ನಟನಾ ವೃತ್ತಿಯಲ್ಲಿ ಬ್ಯುಸಿ ಇದ್ದಾರೆ. ಅವರು ಎಂಥದ್ದೇ ಪಾತ್ರ ಕೊಟ್ಟರೂ ಅದನ್ನು ಮಾಡಿ ತೋರಿಸುತ್ತಾರೆ. ಈಗ ಅವರು ‘ಮಜಾ ಟಾಕೀಸ್’ಗೆ ಬಂದಿದ್ದರು. ಅಲ್ಲಿ ಅವರು ತಮ್ಮ ನಟನೆ ಎಂಥದ್ದು ಎಂಬುದನ್ನು ಮಾಡಿ ತೋರಿಸಿದ್ದಾರೆ. ಇದನ್ನು ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ವಿನಯಾ ಪ್ರಸಾದ್ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 10, 2025 08:55 AM
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
