ವಿನಯಾ ಪ್ರಸಾದ್ ರೌದ್ರಾವತಾರ ನೋಡಿ ಸೃಜನ್ ಲೋಕೇಶ್ ಶಾಕ್ 

Updated on: Mar 10, 2025 | 8:55 AM

ವಿನಯಾ ಪ್ರಸಾದ್ ಅವರು ಇತ್ತೀಚೆಗೆ ಕಲರ್ಸ್ ಕನ್ನಡದ ‘ಮಜಾ ಟಾಕೀಸ್​​’ನಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ರೌದ್ರಾವತಾರ ತೋರಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ನಟಿಗೆ ಎಲ್ಲ ಕಡೆಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ .

ವಿನಯಾ ಪ್ರಸಾದ್ ಅವರು ಹಲವು ವರ್ಷಗಳಿಂದ ನಟನಾ ವೃತ್ತಿಯಲ್ಲಿ ಬ್ಯುಸಿ ಇದ್ದಾರೆ. ಅವರು ಎಂಥದ್ದೇ ಪಾತ್ರ ಕೊಟ್ಟರೂ ಅದನ್ನು ಮಾಡಿ ತೋರಿಸುತ್ತಾರೆ. ಈಗ ಅವರು ‘ಮಜಾ ಟಾಕೀಸ್’ಗೆ ಬಂದಿದ್ದರು. ಅಲ್ಲಿ ಅವರು ತಮ್ಮ ನಟನೆ ಎಂಥದ್ದು ಎಂಬುದನ್ನು ಮಾಡಿ ತೋರಿಸಿದ್ದಾರೆ. ಇದನ್ನು ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ವಿನಯಾ ಪ್ರಸಾದ್ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 10, 2025 08:55 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More