‘ಚಿಕ್ಕಪ್ಪನ ಮಿಸ್ ಮಾಡಿಕೊಳ್ತಾ ಇದೀನಿ, ಅವರು ಈಗ ಇರಬೇಕಿತ್ತು’; ಭಾವುಕರಾದ ವಿನಯ್ ರಾಜ್ಕುಮಾರ್
ವಿನಯ್ ರಾಜ್ಕುಮಾರ್ ನಟನೆಯ, ಸುನಿ ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಗೆದ್ದಿದೆ. ಈ ಚಿತ್ರದಲ್ಲಿ ಮಲ್ಲಿಕಾ ಸಿಂಗ್, ಸ್ವಾದಿಷ್ಟಾ, ರಾಜೇಶ್ ನಟರಂಗ, ಸಾಧು ಕೋಕಿಲ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ವಿನಯ್ ರಾಜ್ಕುಮಾರ್ ಮಾತನಾಡಿದ್ದಾರೆ. ಅವರಿಗೆ ಪುನೀತ್ ನೆನಪಾಗಿದೆ.
ವಿನಯ್ ರಾಜ್ಕುಮಾರ್ (Vinay Rajkumar) ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಗೆದ್ದಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಸಿನಿಮಾ ತಲುಪಿದೆ. ಸಿಂಪಲ್ ಸುನಿ ಅವರು ಈ ಚಿತ್ರದಿಂದ ಗೆದ್ದಿದ್ದಾರೆ. ಈ ಚಿತ್ರದಲ್ಲಿ ಮಲ್ಲಿಕಾ ಸಿಂಗ್, ಸ್ವಾದಿಷ್ಟಾ, ರಾಜೇಶ್ ನಟರಂಗ, ಸಾಧು ಕೋಕಿಲ ಮೊದಲಾದವರು ನಟಿಸಿದ್ದಾರೆ. ಕಾರ್ತಿಕ್ ಮಹೇಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿರುವ ಬಗ್ಗೆ ವಿನಯ್ ರಾಜ್ಕುಮಾರ್ ಮಾತನಾಡಿದ್ದು, ಪುನೀತ್ ಬಗ್ಗೆ ಮಾತನಾಡಿದ್ದಾರೆ. ‘ಚಿಕ್ಕಪ್ಪನ ಮಿಸ್ ಮಾಡಿಕೊಳ್ತಾ ಇದೀನಿ. ಅವರು ಈಗ ಇರಬೇಕಿತ್ತು’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos