ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್: ವಿಡಿಯೋ ನೋಡಿ

Updated on: Jun 25, 2025 | 8:20 PM

Vinay Rajkumar: ವಿನಯ್ ರಾಜ್​​ಕುಮಾರ್ ನಟನೆಯ ‘ಸಿಟಿ ಲೈಟ್ಸ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾ ಅನ್ನು ದುನಿಯಾ ವಿಜಿ ನಿರ್ದೇಶನ ಮಾಡುತ್ತಿದ್ದಾರೆ. ಅವರ ಪುತ್ರಿಯೇ ಸಿನಿಮಾದ ನಾಯಕಿ. ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆದಿದ್ದು, ರಾತ್ರಿ ಸಮಯ ಬೆಂಗಳೂರಿನ ಗಲ್ಲಿಗಳಲ್ಲಿ ಚಿತ್ರತಂಡ ಶೂಟಿಂಗ್ ಮಾಡುತ್ತಿದೆ. ಸಿನಿಮಾದ ಶೂಟಿಂಗ್​ ಹೇಗೆ ಸಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ

ವಿನಯ್ ರಾಜ್​​ಕುಮಾರ್ (Vinay Rajkumar) ನಟನೆಯ ‘ಸಿಟಿ ಲೈಟ್ಸ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾ ಅನ್ನು ದುನಿಯಾ ವಿಜಿ (Duniya Vijay) ನಿರ್ದೇಶನ ಮಾಡುತ್ತಿದ್ದಾರೆ. ಅವರ ಪುತ್ರಿಯೇ ಸಿನಿಮಾದ ನಾಯಕಿ. ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆದಿದ್ದು, ರಾತ್ರಿ ಸಮಯ ಬೆಂಗಳೂರಿನ ಗಲ್ಲಿಗಳಲ್ಲಿ ಚಿತ್ರತಂಡ ಶೂಟಿಂಗ್ ಮಾಡುತ್ತಿದೆ. ಸಿನಿಮಾದ ಶೂಟಿಂಗ್​ ಹೇಗೆ ಸಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ