ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಗ್ರಾಮಾಯಣ’ಕ್ಕೆ ಮತ್ತೆ ಮುಹೂರ್ತ; ವಿನಯ್ ರಾಜ್ಕುಮಾರ್ ಹೇಳಿದ್ದಿಷ್ಟು
ನಾಲ್ಕು ವರ್ಷಗಳ ಹಿಂದೆ ವಿನಯ್ ರಾಜ್ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು.
ನಾಲ್ಕು ವರ್ಷಗಳ ಹಿಂದೆ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ವಿನಯ್ ರಾಜ್ಕುಮಾರ್ (Vinay Rajkumar) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು. ಈಗ ‘ಗ್ರಾಮಾಯಣ’ ಸಿನಿಮಾ (Gramayana Movie) ಮತ್ತೆ ಸೆಟ್ಟೇರಿದೆ. ಈ ಬಗ್ಗೆ ವಿನಯ್ ಮಾತನಾಡಿದ್ದಾರೆ. ‘ಸಿನಿಮಾ ನಿಲ್ಲೋಕೆ ನಾನು ಕಾರಣ ಆಗಿರಲಿಲ್ಲ. ಹೀಗಾಗಿ ನನಗೆ ಆ ಬಗ್ಗೆ ತಪ್ಪಿತಸ್ಥ ಭಾವನೆ ಇಲ್ಲ. ಆದರೆ, ಸಿನಿಮಾ ನಿಂತ ಬಗ್ಗೆ ಬೇಸರ ಇತ್ತು’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 09, 2023 08:04 AM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

