ಬಿಗ್ ಬಾಸ್ ಮನೆಗೆ ಕಾಲಿಟ್ಟ ವಿನಯಾ ಪ್ರಸಾದ್ ಮಗಳು ಪ್ರಥಮಾ
ಪ್ರಥಮಾ ಪ್ರಸಾದ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮಗಳು ಪ್ರಥಮಾ. ಅವರು ‘ಬಿಗ್ ಬಾಸ್ ಕನ್ನಡ ಸೀಸಬ್ 13’ರಲ್ಲಿ ಯಾವ ರೀತಿಯ ಛಾಪು ಮೂಡಿಸುತ್ತಾರೆ ಎಂಬ ಕುತೂಹಲ ಮೂಡಿದೆ. ಅವರಿಗೆ ಕೊಂಚ ಮುಂಗೋಪ.
‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಕನ್ನಡದ ಹಿರಿಯ ನಟಿ ವಿನಯಾ ಪ್ರಸಾದ್ ಮಗಳು ಭಾವನಾ ಪ್ರಸಾದ್ ಅವರು ಎಂಟ್ರಿ ಕೊಟ್ಟಿದ್ದಾರೆ. ನಟಿ ಹಾಗೂ ಡ್ಯಾನ್ಸರ್ ಆಗಿದ್ದಾರೆ ಭಾವನಾ. ಮಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಿಕೊಡಲು ವಿನಯಾ ಪ್ರಸಾದ್ ಕೂಡ ಬಂದಿದ್ದರು. ಅವರನ್ನು ವೇದಿಕೆಗೆ ಕರೆದ ಸುದೀಪ್ ಅವರು ವಿಶೇಷ ಗೌರವ ನೀಡಿದರು ಅನ್ನೋದು ವಿಶೇಷ. ಅವರು ಯಾವ ರೀತಿ ಗಮನ ಸೆಳೆಯುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

