ಚೈತ್ರಾ, ಲೇಖಾ ಚಂದ್ರ ಜೊತೆ ಡ್ಯಾನ್ಸ್ ಮಾಡಿದ ‘ಫೈಟರ್’ ವಿನೋದ್ ಪ್ರಭಾಕರ್
Vinod Prabhakar: ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಗಾಯಕಿ ಚೈತ್ರಾ ಹಾಗೂ ನಟಿ ಲೇಖಾ ಚಂದ್ರ ಜೊತೆಗೆ ವಿನೋದ್ ಡ್ಯಾನ್ಸ್ ಮಾಡಿದ್ದಾರೆ.
ವಿನೋದ್ ಪ್ರಭಾಕರ್ (Vinod Prabhakar) ನಟನೆಯ ಹೊಸ ಸಿನಿಮಾ ‘ಫೈಟರ್’ನ ಆಡಿಯೋ ಲಾಂಚ್ ನಿನ್ನೆಯಷ್ಟೆ ನಡೆದಿದೆ. ಕಾರ್ಯಕ್ರಮದಲ್ಲಿ ನಟ ವಿನೋದ್ ಪ್ರಭಾಕರ್, ಗಾಯಕಿ ಚೈತ್ರಾ ಹಾಗೂ ನಾಯಕಿ ಲೇಖಾ ಚಂದ್ರ ಜೊತೆ ವೇದಿಕೆ ಮೇಲೆ ಡ್ಯಾನ್ಸ್ ಮಾಡಿ ನೆರೆದಿದ್ದವರನ್ನು ರಂಜಿಸಿದ್ದಾರೆ. ‘ಫೈಟರ್’ ಸಿನಿಮಾವು ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು ಶೀಘ್ರವೇ ಬೆಳ್ಳಿ ತೆರೆಗೆ ಸಿನಿಮಾ ಬರಲಿದೆ. ಆಡಿಯೋ ಲಾಂಚ್ ಸಂದರ್ಭದಲ್ಲಿ ವಿನೋದ್ ರಾಜ್ಕುಮಾರ್, ಮುಂದೆ ಮತ್ತೊಮ್ಮೆ ನಟ ದರ್ಶನ್ ಜೊತೆಗೆ ಸಿನಿಮಾ ಮಾಡುವುದಾಗಿಯೂ ಘೋಷಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!

