ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ ಹೇಗಿದೆ ನೋಡಿ

Updated on: Dec 05, 2024 | 12:44 PM

ನಟ ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ.

ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ಒಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ. ವರನಟಿ ಡಾ|ಎಂ. ಲೀಲಾವತಿ ದೇಗುಲ ಎಂದು ಇದಕ್ಕೆ ಅವರು ಹೆಸರು ಇಟ್ಟಿದ್ದಾರೆ. ಇದರ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಎಲ್ಲರೂ ಲೀಲಾವತಿ ಅವರನ್ನು ನೆನಪಿಸಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 05, 2024 12:44 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More