ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​

Updated on: Apr 27, 2025 | 8:51 PM

Vinod Raj: ಇಂದು (ಏಪ್ರಿಲ್ 27) ಫಿಲಂ ಚೇಂಬರ್ ಅಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹಲವಾರು ಸಿನಿಮಾ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆರೋಗ್ಯ ಶಿಬಿರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಹ ಈ ಸಂದರ್ಭದಲ್ಲಿ ಹಂಚಿಕೊಂಡರು. ಈ ವೇಳೆ ಮಾತನಾಡಿದ ನಟ ವಿನೋದ್ ರಾಜ್, ಫಿಲಂ ಚೇಂಬರ್ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ತಮ್ಮ ಆರೋಗ್ಯ ಪರಿಸ್ಥಿತಿಯ ಬಗ್ಗೆಯೂ ಮಾತನಾಡಿದರು. ವಿನೋದ್ ರಾಜ್ ಹೇಳಿದ್ದೇನು?

ಇಂದು (ಏಪ್ರಿಲ್ 27) ಫಿಲಂ ಚೇಂಬರ್ ಅಲ್ಲಿ ನಡೆದ ಆರೋಗ್ಯ (Health) ತಪಾಸಣೆ ಶಿಬಿರದಲ್ಲಿ ಹಲವಾರು ಸಿನಿಮಾ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆರೋಗ್ಯ ಶಿಬಿರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಹ ಈ ಸಂದರ್ಭದಲ್ಲಿ ಹಂಚಿಕೊಂಡರು. ಈ ವೇಳೆ ಮಾತನಾಡಿದ ನಟ ವಿನೋದ್ ರಾಜ್ (Vinod Raj), ಫಿಲಂ ಚೇಂಬರ್ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ತಮ್ಮ ಆರೋಗ್ಯ ಪರಿಸ್ಥಿತಿಯ ಬಗ್ಗೆಯೂ ಮಾತನಾಡಿದರು. ವಿನೋದ್ ರಾಜ್ ಹೇಳಿದ್ದೇನು? ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ