ಫ್ಯಾನ್ಸ್ ವಾರ್ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ
Vinod Raj on fans war: ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿವೆ. ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾಗಿರುವ ವಿನೋದ್ ರಾಜ್ ಅವರು ಇದೀಗ ಪ್ರಸ್ತುತ ಚಾಲ್ತಿಯಲ್ಲಿರುವ ಫ್ಯಾನ್ಸ್ ವಾರ್ ಬಗ್ಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ...
ಕನ್ನಡ ಚಿತ್ರರಂಗದಲ್ಲಿ (Sandalwood) ಪ್ರಸ್ತುತ ಫ್ಯಾನ್ಸ್ ವಾರ್ ಚರ್ಚೆ ಜೋರಾಗಿ ನಡೆಯುತ್ತಿದೆ. ‘ಮಾರ್ಕ್’ ಸಿನಿಮಾ ಇವೆಂಟ್ನಲ್ಲಿ ಸುದೀಪ್ ಅವರು ಪೈರಸಿ ಬಗ್ಗೆ, ಪೈರಸಿ ಮಾಡುವವರ ಬಗ್ಗೆ ಆಡಿದ ಮಾತುಗಳು ಫ್ಯಾನ್ಸ್ ವಾರ್ಗೆ ನಾಂದಿ ಹಾಡಿದೆ. ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿವೆ. ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾಗಿರುವ ವಿನೋದ್ ರಾಜ್ ಅವರು ಇದೀಗ ಪ್ರಸ್ತುತ ಚಾಲ್ತಿಯಲ್ಲಿರುವ ಫ್ಯಾನ್ಸ್ ವಾರ್ ಬಗ್ಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

