ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ

Updated on: Dec 23, 2025 | 10:37 PM

ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ