Video: ಪಂಚ್ ಕೋತಿಗೆ ಸಿಕ್ಳು ಹೊಸ ಗರ್ಲ್ಫ್ರೆಂಡ್, ಗೊಂಬೆ ಜತೆ ಇರೋಕೆ ಬಿಡ್ತಿಲ್ಲ ಆಕೆ
ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್ತು ನಿಮಷಕ್ಕೊಮ್ಮೆ ಬಂದು ಪಂಚ್ ಕೋತಿಯನ್ನು ಪ್ರೀತಿಯಿಂದ ಹಗ್ ಮಾಡುತ್ತಾಳೆ, ಇಬ್ಬರೂ ಜತೆಯಾಗಿ ಆಟವಾಡುತ್ತಾ ಕಾಲ ಕಳೆಯುತ್ತಾರೆ. ಇಷ್ಟು ದಿನ ಒಂಟಿಯಾಗಿ ಬೇರೆ ಕೋತಿಗಳಿಂದ ಹಲ್ಲೆಗೆ ಒಳಗಾಗಿದ್ದ ಪಂಚ್ ಕೋತಿ ಈಗ ಸ್ನೇಹಿತೆ ಜತೆ ಖುಷಿಯಾಗಿ ಕಾಲ ಕಳೆಯುತ್ತಿದೆ.
ಜಪಾನ್, ಮಾರ್ಚ್ 19: ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್ತು ನಿಮಷಕ್ಕೊಮ್ಮೆ ಬಂದು ಪಂಚ್ ಕೋತಿಯನ್ನು ಪ್ರೀತಿಯಿಂದ ಹಗ್ ಮಾಡುತ್ತಾಳೆ, ಇಬ್ಬರೂ ಜತೆಯಾಗಿ ಆಟವಾಡುತ್ತಾ ಕಾಲ ಕಳೆಯುತ್ತಾರೆ. ಇಷ್ಟು ದಿನ ಒಂಟಿಯಾಗಿ ಬೇರೆ ಕೋತಿಗಳಿಂದ ಹಲ್ಲೆಗೆ ಒಳಗಾಗಿದ್ದ ಪಂಚ್ ಕೋತಿ ಈಗ ಸ್ನೇಹಿತೆ ಜತೆ ಖುಷಿಯಾಗಿ ಕಾಲ ಕಳೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

