Video: ನಾಯಿಯಲ್ಲ ಅಕ್ಕಾ ಅದು ಚಿರತೆ, ಕಾಲಿಗೆ ಹಗ್ಗ ಕಟ್ಟಿ ಮನೆಯ ಹೊರಗೆ ಕೂರಿಸಿದ ಮಹಿಳೆ
ಮನೆಯೊಳಗೆ ನುಗ್ಗಲು ಯತ್ನಿಸಿದ ಚಿರತೆಯ ಕಾಲಿಗೆ ಹಗ್ಗ ಕಟ್ಟಿ ಮಹಿಳೆಯೊಬ್ಬರು ಮನೆಯ ಹೊರಗೆ ಕೂರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಘಟನೆಯ ವೈರಲ್ ವೀಡಿಯೊದಲ್ಲಿ ಚಿರತೆ ತನ್ನನ್ನು ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಅದೃಷ್ಟವಶಾತ್, ಕುಟುಂಬದಲ್ಲಿ ಯಾರಿಗೂ ಹಾನಿಯಾಗಿಲ್ಲ. ಈ ವೀಡಿಯೊ ಈಗ ವೈರಲ್ ಆಗಿದ್ದು, ಆನ್‌ಲೈನ್‌ನಲ್ಲಿ ಭಾರಿ ಪ್ರಶಂಸೆಯನ್ನು ಗಳಿಸಿದೆ.
ಉದಯಪುರ, ಅಕ್ಟೋಬರ್ 01: ಮನೆಯೊಳಗೆ ನುಗ್ಗಲು ಯತ್ನಿಸಿದ ಚಿರತೆಯ ಕಾಲಿಗೆ ಹಗ್ಗ ಕಟ್ಟಿ ಮಹಿಳೆಯೊಬ್ಬರು ಮನೆಯ ಹೊರಗೆ ಕೂರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಘಟನೆಯ ವೈರಲ್ ವೀಡಿಯೊದಲ್ಲಿ ಚಿರತೆ ತನ್ನನ್ನು ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಅದೃಷ್ಟವಶಾತ್, ಕುಟುಂಬದಲ್ಲಿ ಯಾರಿಗೂ ಹಾನಿಯಾಗಿಲ್ಲ. ಈ ವೀಡಿಯೊ ಈಗ ವೈರಲ್ ಆಗಿದ್ದು, ಆನ್‌ಲೈನ್‌ನಲ್ಲಿ ಭಾರಿ ಪ್ರಶಂಸೆಯನ್ನು ಗಳಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

