ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು ಈ ಘಟನೆಯು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಚಂಡೀಗಢ, ಮಾರ್ಚ್ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು ಈ ಘಟನೆಯು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

